33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ಜು. 9 ರಿಂದ

ಹೇರಿದ್ದ ನಿರ್ಭಂದ ತೆರವುಗೊಂಡಿದ್ದು ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಆ.17ರವರೆಗೆ ಬೆಳೆ ವಿಮೆ ಪಾವತಿಗೆ ಅವಧಿ ವಿಸ್ತರಣೆ

Suddi Udaya

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya
error: Content is protected !!