24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವರ್ಷದ ಎಲ್ಲಾ (365) ದಿನಗಳು ಅವಕಾಶ ಕಲ್ಪಿಸಿರುವ ಬಗ್ಗೆ ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿರುತ್ತಾರೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್‌ ಸೈಟ್ swd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Related posts

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya
error: Content is protected !!