25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡುಕೋಡಿ, ಅನಿತಾ ಕುಕ್ಕೇಡಿ, ಕಾರ್ಯದರ್ಶಿಯಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯಾನ್ ಕೊಕ್ರಾಡಿ, ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya
error: Content is protected !!