33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿ ಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!