24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!