25.7 C
ಪುತ್ತೂರು, ಬೆಳ್ತಂಗಡಿ
August 25, 2026
Uncategorized

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಕೆಪಿಸಿಸಿ ಇಂಟಕ್ ನ (INTUC) ರಾಜ್ಯಾಧ್ಯಕ್ಷರಾದ ಲಕ್ಷ್ಮಿವೆಂಕಟೇಶ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಆಗಮಿಸಿದಾಗ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಈ ಸಂದರ್ಭದಲ್ಲಿ ಕಾಮಿ೯ಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya
error: Content is protected !!