33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

ಸೌತಡ್ಕ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಹಾಗೂ ಅವರ ಪತ್ನಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬ್ಯಾಂಕ್ ಆಫ್ ಬರೋಡದ ಸಿಎಸ್‌ಆರ್ (CSR) ನಿಧಿಯಿಂದ ಅಗತ್ಯ ನೆರವು ನೀಡುವ ಭರವಸೆಯನ್ನು ಅವರು ನೀಡಿದರು.

ದೇವಳದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಹಾಗೂ ದೇವಸ್ಥಾನದ ಅರ್ಚಕರು ಯೋಗೀಶ್ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿ ದೇವರ ಪ್ರಸಾದವನ್ನು ನೀಡಿ ಗೌರವಿಸಿದರು.

Related posts

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya
error: Content is protected !!