26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

ಸೊಣಂದೂರು: ಶ್ರೀಕೃಷ್ಣ ಭಜನಾ ಮಂದಿರ ಪಣಕಜೆ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ 2026-2028 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್, ಕೋಶಾಧಿಕಾರಿಯಾಗಿ ಸುದೀಪ್ ಕುಲಾಲ್ ಆಯ್ಕೆಗೊಂಡರು.

ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು, ಉಪಾಧ್ಯಕ್ಷರಾಗಿ ಪದ್ಮ ಮೂಲ್ಯ ಬಾಕಿಮಾರು, ಜತೆ ಕಾರ್ಯದರ್ಶಿಯಾಗಿ ಶಿವರಾಯ ಪ್ರಭು ಆಟ್ಲ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಹರೀಶ್ ಪ್ರಭು ಮುಂಡಾಡಿ, ಯಶೋಧರ ಶೆಟ್ಟಿ ಅರ್ಕಜೆ, ಹರೀಶ್ ಕೆ ಪಣಕಜೆ, ಸಂಪತ್ ಶೆಟ್ಟಿ ಶ್ರೀಕೃಷ್ಣ ನಗರ, ಶ್ರೀಮತಿ ಅಶ್ವಿನಿ ನಾಯಕ್ ಪಣಕಜೆ, ಶ್ರೀಮತಿ ಜ್ಯೋತಿ ಪ್ರಭು ಆಟ್ಲ, ಅಭಿಲಾಷ್ ಆಚಾರ್ಯ ಪಮ್ಮಾಜೆ, ಸತೀಶ್ ಆಚಾರ್ಯ ಶ್ರೀಕೃಷ್ಣ ನಗರ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!