23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿಟ್ಲ-ಮಂಗಳೂರು ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.
ಮಂಗಳೂರು ವಿಟ್ಲ ಬಸ್ ಕಂಡಕ್ಟರ್ ಆಗಿದ್ದು, ಜು.9 ರಂದು ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪಿತನ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Related posts

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya
error: Content is protected !!