32.8 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜು.11ರಂದು ಮೆಲುಕು 2006 ಎಸ್.ಎಸ್.ಎಲ್.ಸಿ ‘ಎ ‘ ವಿಭಾಗದ ವಿಧ್ಯಾರ್ಥಿಗಳ ತಂಡದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಸುಮಾರು 25 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿಯಾದ ವಿದ್ಯಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಳೇ ವಿದ್ಯಾರ್ಥಿಗಳಾದ ವಿದ್ಯಾಶ್ರೀ , ಕೃಷ್ಣ ಕುಮಾರ ಐತಾಳ, ಕಾರ್ತಿಕ್ ಭಟ್, ಇಸ್ಮಾಯಿಲ್ ಫಾರುಕ್ , ಗೌರವ್ , ಸಂತೋಷ್ ಕುಮಾರ್ , ಎಲ್ಲ ಹಳೆ ವಿದ್ಯಾರ್ಥಿಗಳ ಪರವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ಅಧ್ಯಾಪಕ ರವೀಶ್ ನಿರೂಪಿಸಿದರು ಮತ್ತು ಚಂದ್ರಶೇಖರ ಭಟ್ ಧನ್ಯವಾದವಿತ್ತರು..

Related posts

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya
error: Content is protected !!