26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

ಅಳದಂಗಡಿ : ಇಲ್ಲಿನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಶಿರ್ಲಾಲುನಿಂದ ಕೆದ್ದುವಿನ ತನಕ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜು.10ರಂದು ನಡೆಯಿತು.

ಈ ವೇಳೆ ರಸ್ತೆಯ ಎರಡು ಭಾಗದಲ್ಲಿ ಇರುವ ಗಿಡಗಂಟಿಗಳು ಹಾಗೂ ಕಸಗಳನ್ನು ಸ್ವಚ್ಛ ಗೊಳಿಸಿ ಮಳೆಯ ನೀರು ಸರಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ನಂತರ ವಿದ್ಯುತ್ ಕಂಬದ ಲೈನ್ ಗೆ ತೊಂದರೆ ಆಗುವ ಮರದ ಕೊಂಬೆಗಳನ್ನು ತೆರವುಗೊಳಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!