23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಗುಡ್ಡೆ ಎಂಬಲ್ಲಿ ಸಾರ್ವಜನಿಕ ರಸ್ತೆ ಬದಿ ಕುಸಿದು ಸಂಚಾರಕ್ಕೆ ತೊಂದರೆಯಾಗಿದ್ದು ರಸ್ತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇವರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ದುರಸ್ಥಿ ಪಡಿಸಿರುತ್ತಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ, ಸೇವಾ ಪ್ರತಿನಿಧಿ ಶ್ರೀಮತಿ ರಶ್ಮಿತಾ, ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂದೀಪ್ ಗೌಡ, ಬೀಟ್ ಪೊಲೀಸ್ ಮುತ್ತಪ್ಪ, ತಾಲೂಕು ಶೌರ್ಯ ಮಾಸ್ಟರ್ ಅವಿನಾಶ್ ಭಿಡೆ, ಶೌರ್ಯ ತಂಡದ ಸದಸ್ಯರಾದ ಚೇತನ್ ರೆಖ್ಯ, ಕೃಷ್ಣಪ್ಪ ಗೌಡ, ಮಾದವ, ರಮೇಶ್ ಬಿ, ಶೀನಪ್ಪ, ಕುಶಾಲಪ್ಪ, ಸೋಮಶೇಖರ, ಉಮೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಹಾಗೂ ಲೋಕೇಶ್ ಉಪಸ್ಥಿತರಿದ್ದರು.

ಸ್ಥಳೀಯರಾದ ಬಾಬು ಕಾರೆಗುಡ್ಡೆ ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!