27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

ಉಜಿರೆ: ಇಲ್ಲಿಯ ರಾಜಲೀಲಾ ರೆಸಿಡೆನ್ಸಿ ಕಟ್ಟಡ ಹೆಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಗಣೇಶ್ ಹೆಲ್ಮೆಟ್ಸ್ ಇದರ ಶುಭಾರಂಭವು ಜು.12ರಂದು ನಡೆಯಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತುಳು ಹಾಗೂ ಕನ್ನಡ ಚಲನಚಿತ್ರ ನಟಿ ಸಿಂಚನ ಪಿ ರಾವ್ ಉಜಿರೆ, ಹಾಗೂ ಅಂಗಡಿಯ ಮಾಲಕರಾದ ಗಣೇಶ್ ಕೆ ಹಾಗೂ ಅವರ ಕುಟುಂಬಸ್ಥರು ಮತ್ತು ಗೆಳೆಯರು ಉಪಸ್ಥಿತರಿದ್ದರು.

ತಮ್ಮಲ್ಲಿ ಎಲ್ಲಾ ತರದ ಅತ್ಯುತ್ತಮ ಹೆಲ್ಮೆಟ್ಸ್ ಗಳು ಹಾಗೂ ದ್ವಿಚಕ್ರ ವಾಹನದ ಎಲ್ಲಾ ತರದ ಬಿಡಿ ಭಾಗಗಳು ದೊರೆಯುತ್ತದೆ ಮತ್ತು ಅಳವಡಿಸಿಕೊಡಲಾಗುವುದು.

Related posts

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!