27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

ಡಿ.ಕಿರಣ್ ಚಂದ್ರ ಪುಷ್ಪಗಿರಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಹಾಗಣಪತಿ ಭಜನಾ ಮಂದಿರ ಕುದ್ರಡ್ಕ ದಲ್ಲಿ ಭಜನಾ ಸೇವೆ ಹಾಗೂ ಪೂಜಾ ಕಾರ್ಯಕ್ರಮ ನಡೆಸಲಾಯಿತು.]

ಅವರ ಜೀವನ ಉಜ್ವಲ ಭವಿಷ್ಯ ಹಾಗೂ ಸಕಲ ಸಂಪತ್ತು ರಾಜಕೀಯ ಜೀವನದಲ್ಲಿ ದೇವರು ಸಕಲ‌ ಸಂಪತ್ತು ಐಶ್ವರ್ಯ ಆರೋಗ್ಯ ವ್ರದ್ದಿಸಲಿ ಎಂದು ಕ್ಷೇತ್ರದ ಪರವಾಗಿ ಬೇಡಿಕೊಳ್ಳಲಾಯಿತು

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya
error: Content is protected !!