26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ.

ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ ತನ್ನ ಕೋರ್ಟ್ ನಲ್ಲಿ ‘Gamble’ ಮಾಡಲು ತಾನು ಬಿಡುವುದಿಲ್ಲ ಎಂದಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ ಹಿಂದೆ ಗಡಿಪಾರಿಗೆ ತಡೆ ನೀಡಲು ನಿರಾಕರಿಸಿತ್ತು.

ಮತ್ತೊಂದೆಡೆ ತಾನು ಸೌಜನ್ಯ ಪ್ರಕರಣದ ಹೋರಾಟಗಾರ, ಎಂದು ಹೇಳಿಕೊಂಡಾಗ ಪ್ರಕರಣಗಳನ್ನು ಸೂಕ್ಷ್ಮ ಗೊಳಿಸುವುದು ಬಿಟ್ಟು ಕಾನೂನನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

Related posts

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!