26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

ಶಿಶಿಲ: ಇಲ್ಲಿಯ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ ವಹಿಸುವಂತೆ, ಹಾಗೂ ಪೊಲೀಸ್ ಹುದ್ದೆಗೆ ಆಯ್ಕೆ ಬಗ್ಗೆ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಠಾಣೆಯ ಎಸ್ ಐ ಸಮರ್ಥ ಆರ್, ಬೀಟ್ ಪೊಲೀಸ್ ಮುತ್ತು , ಸಿಬ್ಬಂದಿ ಭಾಗವಹಿಸಿದ್ದರು.

Related posts

ಹಿರಿಯ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಲಿರುವ ಲಿಸ್ಸಿ ಪಿ.ಕೆ. ರವರಿಗೆ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರು ಮತ್ತು ಮಾಲಕರ ಸಂಘದಿಂದ ಸನ್ಮಾನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!