31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

ಧರ್ಮಸ್ಥಳ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಸಹಯೋಗದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಪ್ರಾಥಮಿಕ ಅರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಕಾರ್ಯಕರ್ತೆ ವೀಣಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಸಾಂಸ್ಥಿಕ ಮಕ್ಕಳ ರಕ್ಷಣಾಧಿಕಾರಿ ಯಶೋಧ ಮಾಹಿತಿ ನೀಡಿದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ., ಕಿರಿಯ ಅರೋಗ್ಯ ಕಾರ್ಯಕರ್ತೆ ಶ್ರೀಮತಿ ಸೀತಮ್ಮ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಕಾವಲು ಸಮಿತಿಯ ಸದಸ್ಯರು, ಕೃಷಿಸಖಿ, ಪಶುಸಖಿ ಸಂಜೀವಿನಿ ಒಕ್ಕೂಟದ ಎಮ್ ಬಿ ಕೆ,. ಎಲ್ ಸಿ ಆರ್ ಪಿ , ಉಪಸ್ಥಿತರಿದ್ದರು. ಅಂಗನವಾಡಿ ಮೇಲ್ವಿಚಾರಕಿ ನಾಗವೇಣಿ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya
error: Content is protected !!