26.2 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ


ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 37 ನೇ ವರ್ಷದ ಲೆಕ್ಕಾಚಾರ ಮಂಡನೆ ಹಾಗೂ 38 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನೆರವೇರಿತು.

ನೂತನ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಲಾಯಿಲ, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ ಜವಾಬ್ದಾರಿ ವಹಿಸಿಕೊಂಡರು. ಜೊತೆಗೆ ಹಲವು ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಶಿಕ್ಷಕರ ದಿನಾಚರಣೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya
error: Content is protected !!