32.5 C
ಪುತ್ತೂರು, ಬೆಳ್ತಂಗಡಿ
October 15, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮ್ಯಾಂಗೋ ಡೇ ಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜನಾಬ್ ಸಯ್ಯದ್ ಹಬೀಬ್ ವಹಿಸಿದ್ದರು. ಕೋಶಾಧಿಕಾರಿ ಸಯ್ಯದ್ ಇರ್ಫಾನ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾವಿನ ವಿವಿಧ ತಳಿಗಳ ಹೆಸರು, ಬಣ್ಣ, ರುಚಿ, ಮತ್ತು ಉಪಯೋಗಗಳ ಕುರಿತು ಶಿಕ್ಷಕರು ಮಕ್ಕಳಿಗೆ ಸವಿವರ ವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನೆರವೇರಿತು.
ವಿದ್ಯಾರ್ಥಿಗಳು ವಿವಿದ ಬಗೆಯ ಮಾವಿನ ಹಣ್ಣುಗಳ ರುಚಿ ಸವೆದು ಸಂತಸಪಟ್ಟರು.
ಶಾಲಾ ಸಹಶಿಕ್ಷಕಿಯರಾದ ನಾಝಿಯಾ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಕ್ರಿಶಲಾ ಸ್ವಾಗತಿಸಿ, ಶಮೀಮಾ ವಂದನಾರ್ಪಣೆಗೈದರು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya
error: Content is protected !!