32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು.

ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು ಬಂಟರ ಯಾನೆ ನಾಡವರ ಸಂಘ ಹಾಗೂ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯಲ್ಲಿ ಒಟ್ಟು 14 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Related posts

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya
error: Content is protected !!