26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆಯು ಜು.12 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುಷ್ಪ ಉದಯ, ಅಧ್ಯಕ್ಷರಾಗಿ ಸಂಧ್ಯಾ ಸುರೇಶ್, ಉಪಾಧ್ಯಕ್ಷರಾಗಿ ವಿನೋದ, ಕಾರ್ಯದರ್ಶಿಯಾಗಿ ರಾಜೀವಿ ಪದ್ಮನಾಭ, ಜೊತೆಕಾರ್ಯದರ್ಶಿಯಾಗಿ ಸುಮಿತ್ರ ಸುರೇಶ್, ಕೋಶಾಧಿಕಾರಿಯಾಗಿ ಅನುಪಮಾ ಸತೀಶ್ , ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷ ಸಿದ್ದಪ್ಪಗೌಡ ಹಾಗೂ ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಜನಾರ್ದನ್ ಗೌಡ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಹರೀಶ್ ಕುಮಾರ್, ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಶ್ರಣ್ಣ , ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲ್, ದೇವಸ್ಥಾನದ ಮ್ಯಾನೇಜರ್ ಗಿರೀಶ್, ಯಾದವ ಗೌಡ , ರಾಜೇಶ್ ಪೆರ್ಮುಡ, ಜ್ಞಾನ ವಿಕಾಸ ಸಂಯೋಜಕಿ ರೀತಾ, ಸುಧಾಕರ ಮಜಲು,ವಲಯ ಮೇಲ್ವಿಚಾರಕರಾದ ಜಿ.ರವಿ ಹಾಗೂ ಸೇವಾ ಪ್ರತಿನಿಧಿಯವರು ಹಾಗೂ ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!