27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ನಮ್ರತಾ ಆರ್. ಗೀತುದಾಸ್ ಡಿ. ಮತ್ತು ಸಂಜನಾ ಆರ್., ಇಂಡೋನೇಶಿಯಾದಲ್ಲಿ ಜು.13 ರಿಂದ

17 ರ ವರೆಗೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದು ಅವರಿಗೆ ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ಸೌಮ್ಯ ಬಿ.ಪಿ. ಮತ್ತು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!