27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್‌ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.

Related posts

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!