32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಉಜಿರೆ: “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಪ್ರತ್ಯುಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪೃಥ್ವಿ ನಿರೂಪಿಸಿದರು.

Related posts

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya
error: Content is protected !!