27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!