26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ : ಅಂತಾರಾಷ್ಟ್ರೀಯ ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆಯನ್ನು ಲಯನ್ಸ್ ಜಿಲ್ಲೆ 317Dರ 2025–2026ನೇ ಸಾಲಿನ ರಾಜ್ಯಪಾಲರಾದ ಲಯನ್ ಕುಡ್ಪಿ ಅರವಿಂದ ಶೆಣೈ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಮುರಳಿ ಬಲಿಪ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಲಯನ್ ರಾಜು ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಲ| ಜಯಂತ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನ, ಲಯನ್ಸ್ ಜಿಲ್ಲಾ LCIF ಸಂಯೋಜಕ ಲ| ವಸಂತ ಶೆಟ್ಟಿ ಶ್ರದ್ದಾ, ಜಿಲ್ಲಾ ಸಂಪುಟ ಜತೆ ಕಾರ್ಯದರ್ಶಿ ಲ| ಚಂದ್ರಹಾಸ ರೈ, ಕಟ್ಟಡ ಸಮಿತಿ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವ ಅಧ್ಯಕ್ಷರುಗಳಾದ ಲ| ಧರನೇಂದ್ರ ಕೆ ಜೈನ್, ಲ| ರಾಮಕೃಷ್ಣ ಗೌಡ, ಲ| ಹೇಮಂತ ರಾವ್ ಎರ್ಡೂರ್, ಲ| ರವೀಂದ್ರ ಶೆಟ್ಟಿ, ಹಿರಿಯ ಲಯನ್ ಸದಸ್ಯರುಗಳಾದ ಭುಜಬಲಿ ಧರ್ಮಸ್ಥಳ, ದತ್ತಾತ್ರೇಯ ಗೊಲ್ಲ, ನಾಣ್ಯಪ್ಪ ನಾಯ್ಕ್, ಪ್ರವೀಣ್ ಹೆಚ್. ಎಸ್., ಸುಂದರಿ, ಗೋಪಾಲಕೃಷ್ಣ ಕಾಂಚೋಡು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!