26.9 C
ಪುತ್ತೂರು, ಬೆಳ್ತಂಗಡಿ
October 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

ಬೆಳ್ತಂಗಡಿ: 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು. 21 ಕ್ಕೆ ಮುಂದೂಡಿದೆ.

ಸೌಜನ್ಯ ಪ್ರಕರಣದ‌ ಮರುತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಎಸ್.ಎಲ್.ಪಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ತೆಗೆದುಕೊಂಡ‌ ನ್ಯಾಯಾಲಯ ಈಬಗ್ಗೆ ರಾಜ್ಯ ಸರಕಾರಕ್ಕೆ ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು ಪ್ರಕರಣದ ವಿಚಾರಣೆಗೆ ಜು 14 ರಂದು ದಿನ ನಿಗದಿ ಮಾಡಲಾಗಿತ್ತು ಇದೀಗ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.

Related posts

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!