32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

ಮಿತ್ತಬಾಗಿಲು: ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆಯು ಜು.13ರಂದು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ವನಿತಾ ವಹಿಸಿದರು. ಈ ವೇಳೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಫಡಕೆ ಸಲಹೆ ಸೂಚನೆಯನ್ನು ನೀಡಿ ಆ.28ರಂದು 25ನೇ ವರ್ಷದ ಪ್ರಯುಕ್ತ ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ದುರ್ಗಾಪೂಜೆಯನ್ನು ಸಂಭ್ರಮದಿಂದ ಆಚರಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸಮಿತಿಯ ಕಾರ್ಯದರ್ಶಿ ಮೀನಾಕ್ಷಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜ್ಯೋತಿ ಸ್ವಾಗತಿಸಿ, ಜಾನಕಿ ಧನ್ಯವಾದವಿತ್ತರು.

Related posts

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!