32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಆಶ್ರಯದಲ್ಲಿ ಬೋರ್ಡೋ ದ್ರಾವಣ ಮಾಡುವ ವೈಜ್ಞಾನಿಕ ವಿಧಾನ, ಅಡಕೆಗೆ ಬರುವ ರೋಗಗಳು ಹಾಗೂ ಅವುಗಳ ಪರಿಹಾರ ಮತ್ತು ಕೃಷಿ ಇಲಾಖೆಯ ಸವಲತ್ತುಗಳ ಕುರಿತು ಜು.15 ರಂದು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಬೆಳಗ್ಗೆ 10 ಗಂಟೆಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗಣೇಶ್ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಮಾಹಿತಿ ನೀಡುವರು. ಆಧಾರ್ ಕಾರ್ಡ್‌ನೊಂದಿಗೆ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬೆಳ್ತಂಗಡಿ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya
error: Content is protected !!