32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

ನಿಡ್ಲೆ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ಇವರು ಪದೋನ್ನತಿಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕಕ್ಕೆ ನಿಯೋಜನೆಗೊಂಡಿದ್ದು ಇವರಿಗೆ ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಶುಭಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ವಿನುತ, ಆಶಾ ಕಾರ್ಯಕರ್ತೆಯರಾದ ಯಮುನಾ, ಸುನೀತ, ಚಂದ್ರಾವತಿ ಹಾಗೂ ಹಿರಿಯ ನಾಗರೀಕರಾದ ಶಾಲಿನಿ ಆರ್ ಭಟ್ ಮತ್ತು ಸ್ಥಳೀಯರಾದ ಶ್ರೀಮತಿ ಪುಟ್ಟಮ್ಮ ಭಾಗವಹಿಸಿದ್ದರು.

Related posts

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಹಿರಿಯ ಸ್ವರ್ಣೋದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!