27.6 C
ಪುತ್ತೂರು, ಬೆಳ್ತಂಗಡಿ
October 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

ಮುಂಡಾಜೆ: ಇಲ್ಲಿಯ ಸೋಮಂತಡ್ಕ ಎಂಬಲ್ಲಿ ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಜು.14ರಂದು ನಡೆದಿದೆ.

ಅಪಘಾತದಲ್ಲಿ ರಿಕ್ಷಾ ಚಾಲಕ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!