32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು.

ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಶಾಲು ಹಾಕಿ ಸನ್ಮಾನಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

Suddi Udaya
error: Content is protected !!