32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಷನ್ ಬಂದಾರು ಇವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಜು.13ರಂದು ವಿತರಿಸಲಾಯಿತು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉಮೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ , ಬೆಸ್ಟ್ ಫೌಂಡೇಷನ್ ಬಂದಾರು ಅಧ್ಯಕ್ಷ ನಾಣ್ಯಪ್ಪ ಗೌಡ ರವವರ ತಂಡದ ಶೈಕ್ಷಣಿಕ ಪ್ರೋತ್ಸಾಹಕ್ಕೆ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ, ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ
ಪೋಷಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭ ವಿನಯಚಂದ್ರ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!