32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.17,18,19 ರಂದು ನಡೆಯಲಿರುವ ಟೆಂಟ್ ಡೇಕೊರ್ & ಕೇಟರಿಂಗ್ (TENT DECOR & CATERING) ನ ಎಕ್ಸ್ಪೋ ದ ಆಮಂತ್ರಣವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು , ಧರ್ಮಸ್ಥಳದ ಡಿ.ಹರ್ಷೆಂದ್ರ ಕುಮಾರ್ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಮೂಡಬಿದ್ರೆ ಇವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸ್ಪೋ ಆಯೋಜಕರು, ಈಗಲ್ ಟ್ರೇಡ್ ಫೈರ್ ಮಾಲಕ ಎಸ್.ಕೆ ಪ್ರಭುದೇವ್, ಅಧ್ರಿತ್ ಫೈಬರ್ ನ ಮಾಲಕರಾದ ವಿನಾಯಕ ಕುಡ್ವ, ಎಕ್ಸ್ಪೋ ಸಂಘಟಕರು, ಬೆಳ್ತಂಗಡಿ ಫ್ಲವರ್ ಡೆಕೊರೇಷನ್ ವಲಯದ ಅಧ್ಯಕ್ಷರು, ಪಧಾದಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
error: Content is protected !!