26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ ವೀಕ್ಷಕರಾದ ದಾಮೋದರ, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮ್ ರಾಜ್, ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಪೋಷಕರು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya
error: Content is protected !!