32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಯಶಸ್ವಿನಿ ಹಾಗೂ ನಿಕೇತ್ ರವರು ಎನ್.ಸಿ.ಸಿ ಯ ಆರ್ಮಿ ವಿಭಾಗದ ರೈಫಲ್ ಫೈಯರಿಂಗ್ ಸ್ಪರ್ಧೆಯು NITK ಸುರತ್ಕಲ್ ನಲ್ಲಿ ನಡೆದು
0.22 ರೈಫಲ್ ಫೈರಿಂಗ್ ವಿಭಾಗದಲ್ಲಿ ಬಳ್ಳಾರಿಯ ತೋರಂಗಲ್ಲಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರ ಈ ವಿಶೇಷ ಸಾಧನೆಗೆ ಮಾರ್ಗದರ್ಶನ ತರಬೇತಿ ನೀಡಿದ ಸಂಸ್ಥೆಯ ಎನ್.ಸಿಸಿ ಅಧಿಕಾರಿ ನಿರಂಜನ್ ಜೈನ್ ಐ ಇವರಿಗೆ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಗಣೇಶ ಬಿ ಅಭಿನಂದಿಸಿದ್ದಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!