32.5 C
ಪುತ್ತೂರು, ಬೆಳ್ತಂಗಡಿ
October 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು.

ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್ ಉಜಿರೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಪದಗ್ರಹಣ ಕಾರ್ಯಕ್ರಮ, ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್ ಗುರುವಾಯನಕೆರೆ ಘಟಕದ 2026 – 29 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹೈದರ್, ಉಪಾಧ್ಯಕ್ಷರಾಗಿ ತಾಲಿಬ್, ಕಾರ್ಯದರ್ಶಿಯಾಗಿ ಅಶ್ರಫ್ ಕೆ.ಪಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್, ಕೋಶಾಧಿಕಾರಿಯಾಗಿ ಸಿರಾಜ್ ಜಿ.ಕೆ ಇವರನ್ನು ಆಯ್ಕೆಮಾಡಲಾಯಿತು. ಉಳಿದಂತೆ 11 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನೂ ಆಯ್ಕೆ ಮಾಡಲಾಯಿತು. ಅಝೀಝ್ ಸ್ವಾಗತಿಸಿ, ವಂದಿಸಿದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ವಾರ್ಷಿಕ ಮಹಾಸಭೆ : ಕಾರ್ಯಕಾರಿ ಸಮಿತಿಗೆ ನೂತನ ಸದಸ್ಯರ ಆಯ್ಕೆ

Suddi Udaya
error: Content is protected !!