32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಷಣ್ಮುಖ ಬಳ್ಳಮಂಜ, ಉಪಾಧ್ಯಕ್ಷರಾಗಿ ರಕ್ಷಿತ್ ಹೆಂಟ್ರೆಲ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೇಯಸ್ , ಕೋಶಾಧಿಕಾರಿಯಾಗಿ ವಿಶ್ವಾಂತ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರೇಮನಾಥ, ಕ್ರೀಡಾ ಕಾರ್ಯದರ್ಶಿಯಾಗಿ ವರುಣ್ ಹಾಗೂ ಯೋಗೀಶ್ ಬಂಗಿಡೊಟ್ಟು ಆಯ್ಕೆಯಾದರು. ಮುಂದಿನ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸ್ವಾತಂತ್ರೋತ್ಸವದ ಬಗ್ಗೆ ಚರ್ಚಿಸಲಾಯಿತು.

ನಿಶಾಂತ್ ಸ್ವಾಗತಿಸಿ, ಪ್ರೇಮನಾಥ್ ಧನ್ಯವಾದ ನೀಡಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya
error: Content is protected !!