26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು.

ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಕಟ್ಟಡ ಮಾಲಕರಾದ ರಾಜಶೇಖರ ಅಜ್ರಿ, ಹಿರಿಯ ವಕೀಲರಾದ ರತ್ನವರ್ಮ ಬುನ್ನು, ಶಶಿಕಿರಣ್ ಜೈನ್, ಮನೋಹರ್ ಇಲಂತಿಲ, ಅನಿಲ್ ಕುಮಾರ್ ಯು., ಶ್ರೀನಿವಾಸ್ ಗೌಡ, ನವೀನ ಗೌಡ, ಪ್ರಸಾದ್ ಕೆ. ಎಸ್., ಶಂಭು ಭಟ್ ಶಕುಂತಲಾ ಜೈನ್ . ಸುಜಾತ. ಪ್ರಸನ್ನ ಕುಮಾರ್ . ಉಪಸ್ಥಿದ್ದರು. ಸಾಹಿತಿ ಪಾಶ್ವನಾಥ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!