32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಕೊಲ್ಪಾಡಿ ಶಾಲಾ ಮಕ್ಕಳಿಗೆ ಕೊಡುಗೆಗಳ ಹಸ್ತಾಂತರ

ಬೆಳಾಲು : ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ಇದರ 7ನೇ ಸೇವಾ ಯೋಜನೆಯ ಅಂಗವಾಗಿ ಜು.15 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ-ಬೆಳಾಲು ಇಲ್ಲಿನ ಮಕ್ಕಳಿಗೆ ಬರೆಯಲು ಪೆನ್ , ಪುಸ್ತಕ, ಛತ್ರಿ, ಕಂಪಸ್ ಬಾಕ್ಸ್ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಪ್ರಶಾಂತ್, ಕಾರ್ತಿಕ್, ಪವನ್ ,ಚಿಂತನ್ ,ಗಿರೀಶ್ ಭಾಗವಹಿಸಿದರು. ಶಾಲಾ ಮುಖ್ಯಶಿಕ್ಷಕರಾದ ಸುರೇಶ್ ಎಂ ಸ್ವಾಗತಿಸಿ, ಕೊಡುಗೆ ನೀಡಿದ ತಂಡಕ್ಕೆ ಕೃತಜ್ಞತೆ ಸಮರ್ಪಿಸಿದರು. ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಎನ್ ವಂದಿಸಿದರು.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya
error: Content is protected !!