32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಬೆಳ್ತಂಗಡಿ: ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮಾನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್‌ ವಿಶೇಷ ಎನ್ನಬಹುದು.

ಹೆಚ್ಚಿನ ಚಿನ್ನದ ಆಭರಣಗಳಾದ ನೆಕ್ಲೆಸ್, ಹಾರ, ಮುತ್ತಿನ ಹಾರ, ಚೋಕರ್, ಬಂಗಲ್, ಬಳೆ, ಬ್ರೇಸ್ಲೆಟ್, ಉಂಗುರ, ಕಿವಿಯೋಲೆ, ಪೆಂಡೆಂಟ್, ಮಂಗಳಸೂತ್ರ ಹಾಗೂ ಮಕ್ಕಳ ಆಭರಣಗಳ ಆಯ್ದ ವಿನ್ಯಾಸಗಳ ಮೇಕಿಂಗ್ ಚಾರ್ಜ್ ಇರುವುದಿಲ್ಲ. ಆಯಾ ದಿನದ ಚಿನ್ನದ ಬೆಲೆ ಮತ್ತು 3% GST ಮಾತ್ರ.

ಹಾಗೆಯೇ ಇನ್ನೂ ಹಲವಾರು ಆಭರಣಗಳ ಮೇಕಿಂಗ್ ಮೇಲೆ 75% ಹಾಗೂ 50% ವರೆಗೆ ರಿಯಾಯಿತಿ ಇರಲಿದೆ. ಈ ಆಫರ್ ಜುಲೈ 13ರಿಂದ ಆಗಸ್ಟ್ 14ರವರೆಗೆ ಅಥವಾ ಸ್ಟಾಕ್ ಮುಗಿಯುವರೆಗೆ ಮಾತ್ರ ಲಭ್ಯವಿರುತ್ತದೆ.

ಗುಣಮಟ್ಟ, ವಿಶ್ವಾಸ ಮತ್ತು ಗ್ರಾಹಕಸ್ನೇಹಿ ಸೇವೆಗೆ ಹೆಸರಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಈ ಆಟಿ ಅಥವಾ ಮಳೆಗಾಲದ ಸೇಲ್ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಉಳಿತಾಯದೊಂದಿಗೆ ಆಭರಣಗಳನ್ನು ಖರೀದಿಸುವ ಜಿಲ್ಲೆಗೆ ಪ್ರಪ್ರಥಮ ಎಂಬಂತ ಅವಕಾಶವನ್ನು ಕಲ್ಪಿಸಿದೆ.

ಈ ವಿಶೇಷ ಆಫರ್ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಂಗಳೂರಿನ ಮಣಿಪಾಲ್ ಸೆಂಟರ್ ಶೋರೂಮ್‌ಗಳಲ್ಲಿ ಲಭ್ಯವಿದೆ. ಈ ಆಫರ್ ಆಯ್ದ ಆಭರಣಗಳು ಹಾಗೂ ಆಯ್ದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ.

“ಆಟಿ ಸಮಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗುವುದು ಸಹಜ. ನಮ್ಮ ಗ್ರಾಹಕರ ನಿರೀಕ್ಷೆಗಳಿಗೆ ಅನುಗುಣವಾಗಿ ಈ ಆಫರ್ ತಂದಿದ್ದು ಕಳೆದ ಎರಡು ದಿನಗಳಿಂದ ಅಭೂತ ಪೂರ್ವ ಮೆಚ್ಚಿಗೆ ಪಡೆದಿದೆ”.

Related posts

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಸೋಜಾ ಸಂಸ್ಥೆಯ ಸೇವೆ ಹಾಗೂ ಸಮಾಜಮುಖಿ ಕಾರ್ಯ ಶ್ಲಾಘನೀಯ: ಎಂ.ಎಸ್. ಭಟ್

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya
error: Content is protected !!