26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

ಬೆಳ್ತಂಗಡಿ: ಮಹಾತ್ಮ ಗಾಂಧಿ ಕಾಶಿಪಟ್ಣ ಗ್ರಾಮ‌ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಆಡಳಿತಾಧಿಕಾರಿ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು. 16 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯ ನಡವಳಿ ವರದಿ, ಜಮಾಖರ್ಚಿನ ಮಂಡನೆಯನ್ನು ಸಭೆಯ ಮುಂದಿಡಲಾಯಿತು. ಮೆಸ್ಕಾಂ, ಕಂದಾಯ, ತೋಟಗಾರಿಕೆ, ಪಶು ಸಂಗೋಪಣಾ ಇಲಾಖೆ ಹಾಗೂ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೋ ಹಾಗೂ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya
error: Content is protected !!