26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

ಪೆರಿಂಜೆ ಎಸ್ ಡಿ ಎಂ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ರವರು ಆಗಮಿಸಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿದರು ಹಾಗೂ ಹೆಣ್ಣು ಮಕ್ಕಳಿಗೆ HPV ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದ ಚಂದ್ರ, ತಾಲೂಕು ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಾತ್ ಬೆಳ್ತಂಗಡಿ, ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಮಮತಾ ಉಪಸ್ಥಿತರಿದ್ದು ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!