26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

ಬಂಟ್ವಾಳ: ಬಿ.ಸಿ.ರೋಡ್ ನ ಕೆಎಸ್‌ಆರ್‌ಟಿಸಿ ಹೊಸ ಬಸ್‌ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ (ಜು.16) ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ(25) ಎಂದು ಗುರುತಿಸಲಾಗಿದೆ.

ಆರೋಪಿ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Related posts

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya
error: Content is protected !!