26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.15 ರಂದು ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಡಾ ಮಾಧವ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ಸುಮಲತಾ , ಶಿಕ್ಷಕರು, ಶಾಲಾ ಉಪನಾಯಕಿ ವೀಕ್ಷಾ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ನಿರ್ವಹಿಸಿದರು. ಸಂಸ್ಥೆಯ ಕನ್ನಡ ಭಾಷಾ ಶಿಕ್ಷಕ ಅವಿನಾಶ್ ಪೋಷಕರಿಗೆ ಮಾಹಿತಿ ನೀಡಿದರು. ಸಂಸ್ಥೆಯ ಮುಖ್ಯಶಿಕ್ಷಕರಾದ ಎಸ್ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಸಿ ಹಾಗೂ ಸ್ವಾಗತಿಸಿದರು.

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya
error: Content is protected !!