26.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

ಬೆಳ್ತಂಗಡಿ: ಬಂಟ್ವಾಳದ ಬಸ್ ನಿಲ್ದಾಣದಲ್ಲಿ ನಡೆದ ಕಕ್ಕೆಪದವಿನ ಯುವತಿಯ ಭೀಕರ ಹತ್ಯೆಯನ್ನು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.

ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಆರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Related posts

ವಿಶ್ವಕರ್ಮಾಭ್ಯುದಯ ಸಭಾ ಬೆಳ್ತಂಗಡಿ; ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾವೂರು ಪುಣ್ಯಸ್ಟುಡಿಯೋ ಮಾಲಕ ಅಶೋಕ್ ಆಚಾರ್ಯರಿಗೆ ಗೌರರ್ವಾಪಣೆ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಜನ್ಯ ಪ್ರಕರಣ ಮರುತನಿಖೆ: ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಿಗೆ ಕೆಡಿಪಿ ಸದಸ್ಯರಿಂದ ಮನವಿ

Suddi Udaya
error: Content is protected !!