28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

ನಿಡ್ಲೆ: ಇಲ್ಲಿಯ ಕಾಟ್ಲ ಎಂಬಲ್ಲಿ ಕಾಡಾನೆ ತೋಟಗಳಿಗೆ ನುಗ್ಗಿ ಹಾನಿ ಉಂಟು ಮಾಡಿದ ಘಟನೆ ಜು.16 ರಂದು ರಾತ್ರಿ ನಡೆದಿದೆ.

ಕಾಟ್ಲ ಕೃಷ್ಣ ಕುಮಾರ್ , ವಿಷ್ಣು ಮರಾಠೆ, ನಾರಾಯಣ ಭಟ್ ರವರ ತೋಟಗಳಿಗೆ ಕಾಡಾನೆ ಲಗ್ಗೆ ಇಟ್ಟಿದ್ದು ಅಲ್ಲಿಯ ಬಾಳೆಗಿಡ ತೆಂಗಿನ ಗಿಡ,  ಅಡಕೆ  ಕೃಷಿಗಳನ್ನು  ಪುಡಿಗೈದಿವೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya
error: Content is protected !!