July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 271 ನೇ ರಾಂಕ್ ಗಳಿಸಿದ್ದಾರೆ ಹಾಗೂ ಚಿನ್ಮಯ್ ಎಲ್ ಆರ್ ಗೌಡ 99.9720985 ಪರ್ಸೆಂಟೈಲ್ ಪಡೆದು 671 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 331ನೇ ರಾಂಕ್ ಪಡೆದಿದ್ದಾರೆ.

ಪಂಚಮ್ ಕೆ -99.9027478 ಪರ್ಸಂಟೈಲ್ ಪಡೆದು 648 ನೇ ರಾಂಕ್ ಗಳಿಸಿದ್ದಾರೆ.
ಆನಂದ್ ರೆಡ್ಡಿ ಬಿ ಸಿ 99.7510869 ಪರ್ಸಂಟೈಲ್ ಪಡೆದು 621 ಅಂಕ, ಗಗನದೀಪ್ – 99.6808332 ಪರ್ಸಂಟೈಲ್ ಪಡೆದು 614 ಅಂಕ, ಕೆ ಕೆ ಸರ್ವಿಕ – 99.5818280 ಪರ್ಸಂಟೈಲ್ ಪಡೆದು 606 ಅಂಕ , ತಸ್ಮಿಯ ಎನ್ ಸರ್ವದ್ 99.0143256 ಪರ್ಸಂಟೈಲ್ ಪಡೆದು 603 ಅಂಕಗಳನ್ನು ವಿದ್ಯಾಧರ ಬಿ ಆರ್ 99.4770225 ಪರ್ಸಂಟೈಲ್ ಪಡೆದು, 599 ಅಂಕಗಳನ್ನು ಗಳಿಸಿದ್ದಾರೆ.

ರಾಷ್ಟ್ರಮಟ್ಟದ (Pwbd)ಕ್ಯಾಟಗರಿ ವಿಭಾಗದಲ್ಲಿ ಶ್ವೇತಾ ಎಂ ನಾಗಾವಿ 79ನೇ ರಾಂಕ್ ಹಾಗೂ ರೋಹಿತ್ ಆರ್ ಎಲ್ 575 ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 500 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ ವೈದ್ಯಕೀಯ ಪದವಿಗೆ ಅರ್ಹರಾಗಿರುವುದು ಎಕ್ಸೆಲ್ ಗುರುವಾಯನಕೆರೆಯ ಶೈಕ್ಷಣಿಕ ಸಾಧನೆಗೆ ನೂತನ ಸೇರ್ಪಡೆಯಾಗಿದೆ

Related posts

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya
error: Content is protected !!