25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಜು.12 ರಂದು ಅಂಗನವಾಡಿ ಮತ್ತು ಶಾಲಾ ಕಾಲೇಜು ಮಕ್ಕಳಿಗೆ ಪುಸ್ತಕವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಕೆ., ನಿವೃತ್ತ ಟೆಲಿಫೋನ್ ಆಫೀಸರ್ ಸುಮತಿ ಎಮ್.ಆರ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾರದ, ನಿವೃತ್ತ ಆರೋಗ್ಯ ಸಹಾಯಕಿ ಪದ್ಮಾವತಿ ಆರ್, ಕಾಲಭೈರವ ಸ್ವಾಮಿಶ್ರೀ ಮಾರಿ ಅಮ್ಮನವರ ಮಾರಿಗುಡಿ ತುಂಬೆತ್ತಡ್ಕ ಇದರ ಮೊಕ್ತೇಸರರಾದ ಶ್ರೀಮತಿ ಪರಮೇಶ್ವರಿ ಹಾಗೂ ಅಧ್ಯಕ್ಷ ಮೋಹನ ಟಿ.ಕೆ ಉಪಸ್ಥಿತರಿದ್ದರು.

Related posts

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!