25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

ಹತ್ಯಡ್ಕ: ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ಇದರ ವತಿಯಿಂದ ಜು.14ರಂದು ಶ್ರಮದಾನ ಹಮ್ಮಿಕೊಳ್ಳಲಾಯಿತು.

ಮುದ್ದಿಗೆಯಿಂದ ತುಂಬೆತ್ತಡ್ಕ ದವರೆಗೆ ಮಾರ್ಗದ ಹೊಂಡಗಳಿಗೆ ಚರಳು ಹಾಕಿ ವಾಹನಗಳು ಸುಗಮ ಸಂಚಾರಿಸುವಂತೆ ಮಾಡಲಾಯಿತು. ರಸ್ತೆ ಬದಿ ಕಳೆ ಗಿಡಗಳನ್ನು ತೆಗೆಯಲಾಯಿತು. ಶ್ರಮದಾನದಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!